ಭೂ ಕಬಳಿಕೆ ಆರೋಪ: ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಬಂಧನ
ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪದ ಮೇರೆಗೆ ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪದ ಮೇರೆಗೆ ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪದ ಮೇರೆಗೆ ಬ್ಯಾಡರಹಳ್ಳಿ (Byadarahalli) ಠಾಣಾ ಪೊಲೀಸರು ರಾಜರಾಜೇಶ್ವರಿ ನಗರದಲ್ಲಿ ಬಂಧಿಸಿದ್ದಾರೆ ಎಂದು ಹೇಳಲಾಗಿದೆ.
16 ಎಕರೆ ಜಮೀನು ಕಬಳಿಸಿದ ಆರೋಪದ ಮೇಲೆ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಲಾಗಿದ್ದು, ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಜಮೀನು ಕಬಳಿಸಿದ ಆರೋಪದ ಮೇಲೆ ಬಸವರಾಜ್ ಎಂಬುವರು ದೂರು ನೀಡಿದ್ದರು. ಕೃಷ್ಣಪ್ಪನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


