ಹಾಸನ: ಮದುವೆ ಮುಗಿಸಿ ವಾಪಸಾಗುತ್ತಿದ್ದ ದಂಪತಿ ಬೈಕ್‌ಗೆ ಕಾರು ಡಿಕ್ಕಿ, ಸ್ಥಳದಲ್ಲೇ ದುರ್ಮರಣ
ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ.

ಹಾಸನ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ.
ಮೃತರನ್ನು 52 ವರ್ಷದ ಚಂದ್ರೇಗೌಡ ಮತ್ತು 45 ವರ್ಷದ ಹೇಮಲತಾ ಎಂದು ತಿಳಿದುಬಂದಿದೆ. ಉದಯಪುರ ಗ್ರಾಮದಲ್ಲಿ ಮದುವೆ ಮುಗಿಸಿ ಬೈಕ್‌ನಲ್ಲಿ ಚನ್ನರಾಯಪಟ್ಟಣಕ್ಕೆ ವಾಪಾಸ್ ಆಗುತ್ತಿದ್ದ ವೇಳೆ ಕಾರು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು.
ಡಿಕ್ಕಿ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



