ರಾಯಚೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ದುರ್ಮರಣ
ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಮಿಟ್ಟಿಮಲಕಾಪುರ ಬಳಿ ನಡೆದಿದೆ.

ರಾಯಚೂರು: ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಮಿಟ್ಟಿಮಲಕಾಪುರ ಬಳಿ ನಡೆದಿದೆ.
ರಾಯಚೂರಿನಿಂದ ಮಂತ್ರಾಲಯ ಮಾರ್ಗವಾಗಿ ಬಸ್ ಬರುತ್ತಿದ್ದಾಗ ಬೈಕ್ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು ಅವರ ಮೃತದೇಹಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಅಪಘಾತ ಸ್ಥಳಕ್ಕೆ ಯರಗೇರಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



