ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಾಗೂ ಶನಿವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ''ಯೆಲ್ಲೂ ಅಲರ್ಟ್' ಸೂಚನೆ ನೀಡಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಾಗೂ ಶನಿವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ''ಯೆಲ್ಲೂ ಅಲರ್ಟ್' ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಭಾರಿ ಮಳೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಎರಡು ದಿನವೂ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


