ರಾಜ್ಯ

Karnataka SSLC Exam Result-2: ಆನ್ ಲೈನ್ ನಲ್ಲಿ ಫಲಿತಾಂಶ ನೋಡುವುದು ಹೇಗೆ?

ಕರ್ನಾಟಕ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳು ಜೂನ್ 14 ಮತ್ತು 21ರ ಅವಧಿಯಲ್ಲಿ ನಡೆದಿದ್ದವು. 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Karnataka SSLC Exam Result-2: ಆನ್ ಲೈನ್ ನಲ್ಲಿ ಫಲಿತಾಂಶ ನೋಡುವುದು ಹೇಗೆ?
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್​ಎಸ್​ಎಲ್​​ಸಿ ಪರೀಕ್ಷೆ-2ರ ಫಲಿತಾಂಶ ಬುಧವಾರ ಪ್ರಕಟವಾಗಿದೆ. ಅಭ್ಯರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ kseab.karnataka.gov.in ಮತ್ತು karresults.nic.in ನಲ್ಲಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದಾಗಿದೆ.

ವಿದ್ಯಾರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದ ನಂತರ ಮತ್ತು ಫಲಿತಾಂಶದ ಲಿಂಕ್ ಅನ್ನು ತೆರೆದ ನಂತರ, ವಿದ್ಯಾರ್ಥಿಗಳು ತಮ್ಮ ಜನ್ಮ ದಿನಾಂಕ (DOB) ಮತ್ತು ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.

ಕರ್ನಾಟಕ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳು ಜೂನ್ 14 ಮತ್ತು 21ರ ಅವಧಿಯಲ್ಲಿ ನಡೆದಿದ್ದವು. 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.