ರಾಜ್ಯ

Video: ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಧರೆಗುರುಳಿದ ಬೃಹತ್‌ ಮರ, ಎರಡು ಕಾರು ಜಖಂ

ಇಂದು ಮಧ್ಯಾಹ್ನ ಕ್ವೀನ್ಸ್ ರಸ್ತೆಯಲ್ಲಿ ಅತ್ಯಂತ ಸಾಮಾನ್ಯ ಗಾಳಿಗೆ ಮರ ಉರುಳಿ ಬಿದ್ದಿದ್ದು, ಎರಡು ಕಾರುಗಳು ಜಖಂಗೊಂಡಿವೆ.

Video: ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಧರೆಗುರುಳಿದ ಬೃಹತ್‌ ಮರ, ಎರಡು ಕಾರು ಜಖಂ
ಧರೆಗುರುಳಿದ ಬೃಹತ್‌ ಮರ
Published On :

ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಅಥವಾ ಗಾಳಿ ಯಾವುದು ಇಲ್ಲದಿದ್ದರೂ ಶನಿವಾರ ಕ್ವೀನ್ಸ್ ರಸ್ತೆಯಲ್ಲಿ ಬೃಹತ್‌ ಮರವೊಂದು ಧರೆಗುರುಳಿದ್ದು, ಘಟನೆಯಲ್ಲಿ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ.

ಇಂದು ಮಧ್ಯಾಹ್ನ ಕ್ವೀನ್ಸ್ ರಸ್ತೆಯಲ್ಲಿ ಅತ್ಯಂತ ಸಾಮಾನ್ಯ ಗಾಳಿಗೆ ಮರ ಉರುಳಿ ಬಿದ್ದಿದ್ದು, ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಮರ ಬಿದ್ದ ಸಮಯದಲ್ಲಿ ಸಾರ್ವಜನಿಕರು ಯಾರು ಅಲ್ಲಿ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣ ಹಾನಿ ಅಥವಾ ಯಾರಿಗೂ ಗಾಯಗಳಾಗಿಲ್ಲ.

ಈ ಘಟನೆಯಲ್ಲಿ ಬಿಬಿಎಂಪಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಮರಗಳು ಉರುಳಿ ಬೀಳುವ ಹಂತದಲ್ಲಿದ್ದರೂ ಕೂಡ ಮುನ್ನೆಚ್ಚರಿಕೆ ತೆಗೆದುಕೊಳ್ಳದೇ, ಅವುಗಳನ್ನು ತೆರುವು ಮಾಡದ ಈ ಅನಾಹುತಕ್ಕೆ ಬಿಬಿಎಂಪಿ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.