ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ PM ಮೋದಿ ಕರೆ: ಹೊಸ ಸರ್ಕಾರದ ಬಗ್ಗೆ ಮಾತು!
ಪ್ರಧಾನಿ ನರೇಂದ್ರ ಮೋದಿ ತಮಗೆ ಕರೆ ಮಾಡಿ ಹೊಸ ಸರ್ಕಾರದ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ ಎಂದು ಜೆಡಿಎಸ್ ಮುಖಂಡ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ತಮಗೆ ಕರೆ ಮಾಡಿ ಹೊಸ ಸರ್ಕಾರದ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ ಎಂದು ಜೆಡಿಎಸ್ ಮುಖಂಡ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಎಚ್ .ಡಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸರ್ಕಾರದ ಬಗ್ಗೆ ಆಲೋಚನೆಗಳನ್ನು ಹಂಚಿಕೊಳ್ಳಲು ನನಗೆ ಕರೆ ಮಾಡಿದರು.
ನನ್ನ ಆರೋಗ್ಯವನ್ನೂ ವಿಚಾರಿಸಿದರು. ಅವರ ಕಾಳಜಿಗೆ ನಾನು ಆಭಾರಿಯಾಗಿದ್ದೇನೆ. ಅವರ ವಿಶ್ವಾಸ ನನ್ನನ್ನು ಭಾವುಕರನ್ನಾಗಿಸಿತು. ಪರಮಾತ್ಮನ ಆಶೀರ್ವಾದ ಸದಾ ಅವರ ಮೇಲಿರಲಿ. ಅವರು ಭಾರತವನ್ನು ಹೆಚ್ಚಿನ ಕೀರ್ತಿಗೆ ಕೊಂಡೊಯ್ಯಲಿ ಎಂದು ಗೌಡ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



