ಶಿಥಿಲಾವಸ್ಥೆ ಕಟ್ಟಡದಲ್ಲಿ ಐಸ್‌ಕ್ರೀಂ ತಯಾರಿಕೆ: ಆಹಾರ ಸುರಕ್ಷತಾ ಪ್ರಾಧಿಕಾರ, ಬಿಬಿಎಂಪಿಗೆ 'ಹೈ' ನೋಟಿಸ್
ಬೆಂಗಳೂರಿನ ಶೇಷಾದ್ರಿಪುರಂನ ರಾಜಕಾಲುವೆಯ ಪಕ್ಕದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವೊಂದರಲ್ಲಿ ಖಾಸಗಿ ವ್ಯಕ್ತಿಗಳು ಫಲುಡಾ, ಐಸ್ ಕ್ರೀಂ, ಬಾದಾಮ್ ಹಾಲು ಉತ್ಪಾದನೆ ಘಟಕ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಭಾರತ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ ಹಾಗೂ ಬಿವಿಎಂಪಿಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಬೆಂಗಳೂರಿನ ಶೇಷಾದ್ರಿಪುರಂನ ರಾಜಕಾಲುವೆಯ ಪಕ್ಕದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವೊಂದರಲ್ಲಿ ಖಾಸಗಿ ವ್ಯಕ್ತಿಗಳು ಫಲುಡಾ, ಐಸ್ ಕ್ರೀಂ, ಬಾದಾಮ್ ಹಾಲು ಉತ್ಪಾದನೆ ಘಟಕ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಭಾರತ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ ಹಾಗೂ ಬಿವಿಎಂಪಿಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ.
ಶುಚಿತ್ವ ಪಾಲಿಸದೇ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಆಹಾರ ತಯಾರಿಕೆ ಘಟಕದ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಪ್ರತಿವಾದಿಗಳಿಗೆ ನೀರ್ದೆಶಿಬೇಕು ಎಂದು ಕೋರಿ ವಕೀಲ ಎನ್ ಪಿ ಅಮೃತೇಶ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.