ಮಳೆಹಾನಿ: ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಪರ್ಯಾಯ ವಾಟ್ಸಾಪ್, ಮೊಬೈಲ್ ಸಂಖ್ಯೆಗಳು!
ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್ ಆಪ್ ಸಂಖ್ಯೆಗಳನ್ನು ನೀಡಲಾಗಿದೆ.

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್ ಕಂಬಗಳು ಮುರಿದು, ವಿದ್ಯುತ್ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್ ಆಪ್ ಸಂಖ್ಯೆಗಳನ್ನು ನೀಡಲಾಗಿದೆ.
ವಾಟ್ಸ್‌ಪ್ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ಎಸ್ ಎಂಎಸ್ ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ.
ಜಿಲ್ಲಾವಾರು ವಾಟ್ಸ್ ಆಪ್ ಸಂಖ್ಯೆಗಳು:
ಬೆಂಗಳೂರು ಪೂರ್ವ- 8277884013
ಬೆಂಗಳೂರು ಪಶ್ಚಿಮ- 8277884012
ಬೆಂಗಳೂರು ಉತ್ತರ- 8277884014
ಬೆಂಗಳೂರು ದಕ್ಷಿಣ- 8277884011
ಕೋಲಾರ- 8277884015
ಚಿಕ್ಕಬಳ್ಳಾಪುರ- 8277884016
ಬೆಂಗಳೂರು ಗ್ರಾಮಾಂತರ- 8277884017
ರಾಮನಗರ- 8277884018
ತುಮಕೂರು- 8277884019
ಚಿತ್ರದುರ್ಗ- 8277884020
ದಾವಣಗೆರೆ- 8277884021
ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್ ಆಪ್ ಸಂಖ್ಯೆ - 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್ ಆಪ್ ಸಂಖ್ಯೆ- 9449844640.
ಎಸ್‌ಎಂಎಸ್ ಗಳಿಗೆ ಮೊಬೈಲ್ ಸಂಖ್ಯೆ: 9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



