ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: KSRTC ಬಸ್ ಗೆ ಕಾರು ಡಿಕ್ಕಿ, ಮೂವರು ದುರ್ಮರಣ!
ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟ್ಟಿದ್ದ ಕಾರು ರಾಮನಗರ ತಾಲೂಕಿನ ಸಂಗಬಸವನದೊಡ್ಡಿ ಬಳಿ KSRTCಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ KSRTCಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟ್ಟಿದ್ದ ಕಾರು ರಾಮನಗರ ತಾಲೂಕಿನ ಸಂಗಬಸವನದೊಡ್ಡಿ ಬಳಿ KSRTCಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪುರುಷರು ಓರ್ವ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



