ರಾಜ್ಯ

ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಪತ್ನಿ ಮತ್ತಾಕೆಯ ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

ನಿರ್ಮಾಣ ಹಂತದ ‌ಕಟ್ಟಡದಲ್ಲಿ‌ ಮರದ ತುಂಡಿನಿಂದ ಮಾರಣಾಂತಿಕವಾಗಿ ಹಲ್ಲೆಗೈದು ಪೈತಮ್ಮ ಹಾಗೂ ಗಣೇಶ್ ಕುಮಾರ್ ಎಂಬವರನ್ನು ಹತ್ಯೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಪತ್ನಿ ಮತ್ತಾಕೆಯ ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಣನಕುಂಟೆ ಪೊಲೀಸ್​​ ಠಾಣೆ ವ್ಯಾಪ್ತಿಯ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.

ನಿರ್ಮಾಣ ಹಂತದ ‌ಕಟ್ಟಡದಲ್ಲಿ‌ ಮರದ ತುಂಡಿನಿಂದ ಮಾರಣಾಂತಿಕವಾಗಿ ಹಲ್ಲೆಗೈದು ಪೈತಮ್ಮ ಹಾಗೂ ಗಣೇಶ್ ಕುಮಾರ್ ಎಂಬವರನ್ನು ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ಗೊಲ್ಲಬಾಬು ಎಂಬಾತ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಕಲೆಹಾಕುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.