ರಾಜ್ಯ

ಚಾಮರಾಜನಗರ ಘೋರ ಘಟನೆ: ಕೌಟುಂಬಿಕ ಕಲಹ, ಮಕ್ಕಳಿಬ್ಬರನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ!

ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟ ಸಮೀಪದ ಕಾಡುಹೊಲ ಗ್ರಾಮದಲ್ಲಿ ಎರಡು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಾಮರಾಜನಗರ ಘೋರ ಘಟನೆ: ಕೌಟುಂಬಿಕ ಕಲಹ, ಮಕ್ಕಳಿಬ್ಬರನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ!
ಸಾಂದರ್ಭಿಕ ಚಿತ್ರ
Published On :

ಚಾಮರಾಜನಗರ: ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟ ಸಮೀಪದ ಕಾಡುಹೊಲ ಗ್ರಾಮದಲ್ಲಿ ಎರಡು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು 30 ವರ್ಷದ ಸುಶೀಲ, ಮಕ್ಕಳಾದ 11 ವರ್ಷದ ದಿವ್ಯ ಮತ್ತು 8 ವರ್ಷದ ಚಂದ್ರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.