ರಾಜ್ಯ

ಚಾಮರಾಜನಗರ: ವಿಷಕಾರಿ ಹಣ್ಣು ಸೇವನೆ; ಮಹಿಳೆ, 8 ಮಕ್ಕಳು ಅಸ್ವಸ್ಥ

ಅಸ್ವಸ್ಥಗೊಂಡಿರುವವರನ್ನು ಕಬ್ಬು ಕಡಿಯಲು ಮಹಾರಾಷ್ಟ್ರದಿಂದ ಕಾರ್ಮಿಕರು ಹಾಗೂ ಅವರ ಮಕ್ಕಳು ಎಂದು ಗುರುತಿಸಲಾಗಿದೆ.

ಚಾಮರಾಜನಗರ: ವಿಷಕಾರಿ ಹಣ್ಣು ಸೇವನೆ; ಮಹಿಳೆ, 8 ಮಕ್ಕಳು ಅಸ್ವಸ್ಥ
ಚಾಮರಾಜನಗರ — online desk
Published On :

ಚಾಮರಾಜನಗರ: ವಿಷಕಾರಿ ಹಣ್ಣು ಸೇವನೆ ಮಾಡಿದ ಪರಿಣಾಮ 8 ಮಕ್ಕಳು ಹಾಗೂ ಓರ್ವ ಮಹಿಳೆ ಅಸ್ವಸ್ಥಗೊಂಡ ಘಟನೆ ಚಾಮರಾಜನಗರದಲ್ಲಿ ವರದಿಯಾಗಿದೆ.

ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡಿರುವವರನ್ನು ಕಬ್ಬು ಕಡಿಯಲು ಮಹಾರಾಷ್ಟ್ರದಿಂದ ಕಾರ್ಮಿಕರು ಹಾಗೂ ಅವರ ಮಕ್ಕಳು ಎಂದು ಗುರುತಿಸಲಾಗಿದೆ.

ಯಳಂದೂರಿನಲ್ಲಿ ಕಾರ್ಮಿಕರು ವಾಸವಿದ್ದರು. ಮಕ್ಕಳು ಹಾಗೂ ಮಹಿಳೆ ಜಮೀನಿನ ಬೇಲಿಯಲ್ಲಿದ್ದ ಕಾಡು ಹಣ್ಣನ್ನು ಅದು ವಿಷಕಾರಿ ಎಂದು ತಿಳಿಯದೆ ಸೇವಿಸಿದ್ದು, ಹಣ್ಣು ತಿಂದ ಕೆಲ ಹೊತ್ತಲ್ಲೇ ವಾಂತಿ ಕಾಣಿಸಿಕೊಂಡಿತ್ತು. ವಾಂತಿಯಿಂದ ಮಕ್ಕಳು ಹಾಗೂ ಮಹಿಳೆ ಅಸ್ವಸ್ಥಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.