ಸಮಾಧಿಯಲ್ಲೂ ನೆಮ್ಮದಿ ಇಲ್ಲ: Devil ರಿಲೀಸ್‌ಗೂ ಮುನ್ನಾದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ವಿಚಾರಣೆ ಎದುರಿಸುತ್ತಿವೆ. ಇನ್ನು ದರ್ಶನ್ ಅಭಿನಯದ ಡೆವಿಲ್ ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ವಿಚಾರಣೆ ಎದುರಿಸುತ್ತಿವೆ. ಇನ್ನು ದರ್ಶನ್ ಅಭಿನಯದ ಡೆವಿಲ್ ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಆದರೆ ಇದಕ್ಕೂ ಮುನ್ನ ದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ರುದ್ರಭೂಮಿ ಬಳಿ ಲೇಔಟ್ ನಿರ್ಮಾಣ ಮಾಡುವ ವೇಳೆ ಸಮಾಧಿಗೆ ಧಕ್ಕೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ರೇಣುಕಾಸ್ವಾಮಿ ಪೋಷಕರು ತಿಳಿಸಿದ್ದಾರೆ.

'ದರ್ಶನ್ ಜೈಲಲ್ಲಿ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ, ಸುಳ್ಳು ಸುದ್ದಿಯಿಂದ ನನಗೆ ಬಹಳ ಬೇಸರವಾಗಿದೆ': ವಿಜಯಲಕ್ಷ್ಮಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


