ರಾಜ್ಯ

ಧಾರವಾಡ: ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡು ಸ್ವಾಮೀಜಿ ಬೆತ್ತಲೆ ಸ್ನಾನ; Video Viral

ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡು ಬೆತ್ತಲೆಯಾಗಿ ಸ್ವಾಮೀಜಿಯೊಬ್ಬರು ಸ್ನಾನ ಮಾಡಿದ್ದಾರೆ. ಧಾರವಾಡದ ಕಲಗೇರಿ ಗ್ರಾಮದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿಯ ಬೆತ್ತಲೆ ಸ್ನಾನದ ವಿಡಿಯೋ ವೈರಲ್ ಆಗಿದೆ.

ಧಾರವಾಡ: ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡು ಸ್ವಾಮೀಜಿ ಬೆತ್ತಲೆ ಸ್ನಾನ; Video Viral
ಸರಸ್ವತಿ ಸ್ವಾಮೀಜಿ
Published On :

ಧಾರವಾಡ: ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡು ಬೆತ್ತಲೆಯಾಗಿ ಸ್ವಾಮೀಜಿಯೊಬ್ಬರು ಸ್ನಾನ ಮಾಡಿದ್ದಾರೆ. ಧಾರವಾಡದ ಕಲಗೇರಿ ಗ್ರಾಮದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿಯ ಬೆತ್ತಲೆ ಸ್ನಾನದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಸ್ವಾಮೀಜಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. 60 ವರ್ಷವಾದರೂ ಸ್ವಾಮೀಜಿಗೆ ಚಪಲ ಮಾತ್ರ ಕಡಿಮೆಯಾಗಿಲ್ಲ. ಗ್ರಾಮಸ್ಥರ ಆಧ್ಯಾತ್ಮಿಕ ಕೇಂದ್ರವಾಗಿದ್ದ ಮಠವನ್ನೇ ಸರಸ್ವತಿ ಸ್ವಾಮಿ ಮಸಾಜ್ ಪಾರ್ಲರ್ ಆಗಿ ಮಾಡಿಕೊಂಡಿದ್ದು ಭಕ್ತರ ಧಾರ್ಮಿಕ ಭಾವನೆಗಳಿಗೆ ತೀವ್ರ ನೋವನ್ನುಂಟು ಮಾಡಿದೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಕೆಲ ಸ್ವಾಮೀಜಿಗಳ ಅಸಭ್ಯ ವರ್ತನೆ, ಅಕ್ರಮ ಪ್ರಕರಣಗಳು ಹೊರಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.