ಕೊಪ್ಪಳ: ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರ ದುರ್ಮರಣ
ಬೊಲೆರೊ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ.

ಕೊಪ್ಪಳ: ಬೊಲೆರೊ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ 17 ವರ್ಷದ ವಾಜಿದ್, ರಾಜಾಹುಸೇನ್ (17) ಮತ್ತು ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಆಸೀಫ್ (18) ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಬೊಲೆರೊ ವಾಹನ ಚಾಲಕ ಪರಾರಿಯಾಗಿದ್ದಾನೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



