ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೂ ಏಕರೂಪ ದರ ಫಿಕ್ಸ್: ರಾಜ್ಯ ಸರ್ಕಾರ ಆದೇಶ
ರಾಜ್ಯದ ಎಲ್ಲ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಿ ಎಂದು ಸರ್ಕಾರ ಆದೇಶಿಸಿದೆ.

ಬೆಂಗಳೂರು: ರಾಜ್ಯದ ಎಲ್ಲ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಿ ಎಂದು ಸರ್ಕಾರ ಆದೇಶಿಸಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ. ಕನ್ನಡದ ಚಿತ್ರಗಳಿಗೆ ನಿರೀಕ್ಷಿತ ಪ್ರಮಾಣದ ಪ್ರೇಕ್ಷಕರು ಬಾರದೇ ಇರುವುದರಿಂದ ಅನೇಕ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಆದರೆ ರಾಜ್ಯದಲ್ಲಿ ಪರಭಾಷೆ ಸಿನಿಮಾಗಳು ಮಾತ್ರ ಬಹುಕೋಟಿ ರೂಪಾಯಿ ಮಾಡಿಕೊಳ್ಳುತ್ತವೆ. ಹೀಗಾಗಿ ಈಗ ಎಲ್ಲಾ ಭಾಷೆಗಳಿಗೂ ಸೇರಿದಂತೆ ಏಕರೂಪ ದರ ಫಿಕ್ಸ್ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



