ಹಾವೇರಿ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ; ಸ್ಥಳದಲ್ಲೇ ಇಬ್ಬರ ದುರ್ಮರಣ
ಘಟನೆಯಲ್ಲಿ ದಾವಣಗೆರೆ ಮೂಲದ ಪ್ರವೀಣ (36) ಸಾವನ್ನಪ್ಪಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವೇರಿ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ನಡೆದಿದೆ.
ಘಟನೆಯಲ್ಲಿ ದಾವಣಗೆರೆ ಮೂಲದ ಪ್ರವೀಣ (36) ಸಾವನ್ನಪ್ಪಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟ್ಟಿದ್ದು, ಬೈಪಾಸ್‌ನಲ್ಲಿ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



