ರಾಜ್ಯ

ಚಿಕ್ಕಬಳ್ಳಾಪುರ: ತಾಯಿಯ ಅಗಲಿಕೆಯಿಂದ ಮನನೊಂದು ಮಗ ನೇಣಿಗೆ ಶರಣು

ನೇಣಿಗೆ ಶರಣಾದ ಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ಎಂದು ಗುರುತಿಸಲಾಗಿದೆ.

ಚಿಕ್ಕಬಳ್ಳಾಪುರ: ತಾಯಿಯ ಅಗಲಿಕೆಯಿಂದ ಮನನೊಂದು ಮಗ ನೇಣಿಗೆ ಶರಣು
ಸಾಂದರ್ಭಿಕ ಚಿತ್ರ
Published On :

ಚಿಕ್ಕಬಳ್ಳಾಪುರ: ತಾಯಿಯ ಸಾವಿನಿಂದ ಮನನೊಂದು ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ.

ನೇಣಿಗೆ ಶರಣಾದ ಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ಎಂದು ಗುರುತಿಸಲಾಗಿದೆ. ಇವರ ತಾಯಿ ಚಂದ್ರಿಕಾ ಸಹ ಕಳೆದ ಒಂದೂವರೆ ತಿಂಗಳ ಹಿಂದೆ ಸಾಲಬಾಧೆಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದರು.

ಮೃತ ಯುವಕ, ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.