Bengaluru: ನಾಚಿಕೆ ಬಿಟ್ಟು ನಡುರಸ್ತೆಯಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, Video Viral
ಬೆಂಗಳೂರಿನಲ್ಲಿ ಸಭ್ಯತೆಯ ಎಲ್ಲೆ ಮೀರುತ್ತಿದೆ. ಹೌದು... ನಗರದ ಪ್ರತಿಷ್ಠಿತ ಎಚ್ಎಸ್ಆರ್ ಬಡಾವಣೆಯಲ್ಲಿ ಅಸಹ್ಯ ಘಟನೆಯೊಂದು ನಡೆದಿದೆ. ಹಾಡುಹಗಲೇ ನಡುರಸ್ತೆಯಲ್ಲಿ ಯುವತಿಯೋರ್ವಳು ನಗ್ನವಾಗಿ ಓಡಾಡಿದ್ದಾಳೆ.

ಬೆಂಗಳೂರು: ಬೆಂಗಳೂರಿನಲ್ಲಿ ಸಭ್ಯತೆಯ ಎಲ್ಲೆ ಮೀರುತ್ತಿದೆ. ಹೌದು... ನಗರದ ಪ್ರತಿಷ್ಠಿತ ಎಚ್ಎಸ್ಆರ್ ಬಡಾವಣೆಯಲ್ಲಿ ಅಸಹ್ಯ ಘಟನೆಯೊಂದು ನಡೆದಿದೆ. ಹಾಡುಹಗಲೇ ನಡುರಸ್ತೆಯಲ್ಲಿ ಯುವತಿಯೋರ್ವಳು ನಗ್ನವಾಗಿ ಓಡಾಡಿದ್ದಾಳೆ. ಇದನ್ನು ನೋಡಿ ಜನರು ಒಂದು ಕ್ಷಣ ಶಾಕ್ ಆಗಿದ್ದು ಕಣ್ಣುಮುಚ್ಚಿಕೊಳ್ಳುವಂತ ಪರಿಸ್ಥಿತಿ ಎದುರಾಗಿದೆ. ಇನ್ನು ಈ ದೃಶ್ಯವನ್ನು ಕಂಡ ಜನರು ಬೈಯುತ್ತಿದ್ದರು ಅದಕ್ಕೆಲ್ಲ ತಲೆಕೆಡಿಸಿಕೊಳ್ಳದ ಯುವತಿ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗಿದ್ದಾಳೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



