ರಾಜ್ಯ

Hubballi: ಕಿರೇಸೂರು ಕ್ರಾಸ್ ಬಳಿ ಅಪಘಾತ; ಐವರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Hubballi: ಕಿರೇಸೂರು ಕ್ರಾಸ್ ಬಳಿ ಅಪಘಾತ; ಐವರು ಸ್ಥಳದಲ್ಲೇ ಸಾವು
ಲಾರಿ-ಕಾರು ಮಧ್ಯೆ ಅಪಘಾತ
Published On :

ಹುಬ್ಬಳ್ಳಿ: ಹುಬ್ಬಳ್ಳಿ ಬಳಿ ಮಂಗಳವಾರ ಬೆಳಿಗ್ಗೆ ಟ್ರಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ.

ಜಿಲ್ಲಾ ಕೇಂದ್ರ ಹುಬ್ಬಳ್ಳಿ ಪಟ್ಟಣದ ಹೊರವಲಯದಲ್ಲಿರುವ ಇಂಗಳಹಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಶಿವಮೊಗ್ಗ ಜಿಲ್ಲೆಯ ಸಾಗರದವರಾಗಿದ್ದು, ಬಾಗಲಕೋಟೆಗೆ ತೆರಳುತ್ತಿದ್ದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.