ವಿಜಯಪುರ: ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನ ಬರ್ಬರ ಹತ್ಯೆ
ತಲೆಯನ್ನು ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಅಮಸಿದ್ದ ಬಿರಾದಾರ್ ಎಂದು ಗುರುತಿಸಲಾಗಿದೆ.

ವಿಜಯಪುರ: ತಲೆಯನ್ನು ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಅಮಸಿದ್ದ ಬಿರಾದಾರ್ ಎಂದು ಗುರುತಿಸಲಾಗಿದೆ. ಅಮಸಿದ್ಧ ಅಮೋಘಸಿದ್ದ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಹಳೆ ದ್ವೇಷಕ್ಕೆ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಮಾಜ್: ಹಿಂದೂಗಳಂತೆ ಅವರು ನಾಮಹಾಕಿ ತಟ್ಟೆ ಹಿಡಿಯಲ್ಲ; ಮಾಜಿ ಸಚಿವ ಆಂಜನೇಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


