ರಾಷ್ಟ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು RSS ಬಿಟ್ಟು, NCC ಸೇರಿ: ಯುವಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ
ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಲು ಬಯಸುವ ಮತ್ತು ರಾಷ್ಟ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಉತ್ಸುಕರಾಗಿರುವ ಯುವಕರು ಆರ್‌ಎಸ್‌ಎಸ್ ಬಿಟ್ಟು ಎನ್‌ಸಿಸಿ (ನ್ಯಾಷನಲ್ ಕೆಡೆಟ್ಸ್ ಕಾರ್ಪ್ಸ್) ಗೆ ಸೇರ್ಪಡೆಗೊಳ್ಳಬೇಕು.

ಬೆಂಗಳೂರು: ರಾಷ್ಟ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಆರ್‌ಎಸ್‌ಎಸ್ ಬಿಟ್ಟು ಎನ್‌ಸಿಸಿ (ನ್ಯಾಷನಲ್ ಕೆಡೆಟ್ಸ್ ಕಾರ್ಪ್ಸ್) ಗೆ ಸೇರ್ಪಡೆಗೊಳ್ಳಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆಯವರು ಶುಕ್ರವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸಟ್ ಮಾಡಿರುವ ಅವರು. ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಲು ಬಯಸುವ ಮತ್ತು ರಾಷ್ಟ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಉತ್ಸುಕರಾಗಿರುವ ಯುವಕರು ಆರ್‌ಎಸ್‌ಎಸ್ ಬಿಟ್ಟು ಎನ್‌ಸಿಸಿ (ನ್ಯಾಷನಲ್ ಕೆಡೆಟ್ಸ್ ಕಾರ್ಪ್ಸ್) ಗೆ ಸೇರ್ಪಡೆಗೊಳ್ಳಬೇಕೆಂದು ಹೇಳಿದ್ದಾರೆ.
ನಾನು 5 ವರ್ಷಗಳಿಗೂ ಹೆಚ್ಚು ಕಾಲ ಎನ್‌ಸಿಸಿ (ನ್ಯಾಷನಲ್ ಕೆಡೆಟ್ಸ್ ಕಾರ್ಪ್ಸ್) ಏರ್ ವಿಂಗ್‌ನಲ್ಲಿದ್ದೆ. ಇದು ವ್ಯಕ್ತಿತ್ವ, ನಾಯಕತ್ವ ಮತ್ತು ರಾಷ್ಟ್ರೀಯ ಹೆಮ್ಮೆಯ ಬಲವಾದ ಪ್ರಜ್ಞೆಯನ್ನು ನಿರ್ಮಿಸುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿ ಬದ್ಧತೆ ಮತ್ತು ಸಮಗ್ರತೆಯೊಂದಿಗೆ ದೇಶಕ್ಕೆ ಸೇವೆ ಸಲ್ಲಿಸಲು ಯುವಕರನ್ನು ಸಿದ್ಧಪಡಿಸುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


