BMTC: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ; 9 ವರ್ಷದ ಬಾಲಕಿ ಮೃತ್ಯು
ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ಸ್ಥಳಲ್ಲೇ ಮೃತಪಟ್ಟ ಘಟನೆ ರಾಜಾಜಿನಗರದ 1ನೇ ಬ್ಲಾಕ್ನಲ್ಲಿ ನಡೆದಿದೆ.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯ ಬಸ್ ಚಾಲಕನ ಅಜಾಗರೂಕತೆಗೆ ಮತ್ತೊಂದು ಜೀವ ಇಂದು ಬಲಿಯಾಗಿದೆ.
ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ಸ್ಥಳಲ್ಲೇ ಮೃತಪಟ್ಟ ಘಟನೆ ರಾಜಾಜಿನಗರದ 1ನೇ ಬ್ಲಾಕ್ನಲ್ಲಿ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕಮಲಾನಗರದಲ್ಲಿ ಬಿಎಂಟಿಸಿ ಬಸ್‌ನ ಬ್ರೇಕ್ ಫೇಲ್ಯೂರ್ ಆಗಿ ನಂದಿನಿ ಪಾರ್ಲರ್‌ಗೆ ನುಗ್ಗಿದ ಘಟನೆ ನಡೆದಿತ್ತು.
ಬಸ್‌ನಲ್ಲಿ ಇಪ್ಪತ್ತು ಮಂದಿ ಪ್ರಯಾಣಿಕರಿದ್ದರು. ಯಾರಿಗೂ ಯಾವುದೇ ಪ್ರಾಣ ಹಾನಿಯಾಗಿರಲಿಲ್ಲ. ನಂದಿನಿ ಪಾರ್ಲರ್‌ನ ಗೋಡೆ ಮತ್ತು ಒಳಗಡೆಯಿದ್ದ ಕೆಲವು ಉಪಕರಣಗಳಿಗೆ ಹಾನಿಯಾಗಿತ್ತು.
ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ದುರಂತ ಅಂತ್ಯ ಕಂಡ ಸಾಕಷ್ಟು ಘಟನೆಗಳು ಬೆಂಗಳೂರಿನಲ್ಲಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



