ರಾಜ್ಯ

BMTC ಬಸ್ ಚಾಲಕನಿಗೆ ಫಿಡ್ಸ್; ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಶನಿವಾರ ಈ ಘಟನೆ ಸಂಭವಿಸಿದ್ದು, ಬಿಎಂಟಿಸಿ ಚಾಲಕ ಕರ್ತವ್ಯದಲ್ಲಿದ್ದಾಗಲೇ ಫಿಡ್ಸ್ (seizure) ಕಾಣಿಸಿಕೊಂಡಿದೆ.

BMTC ಬಸ್ ಚಾಲಕನಿಗೆ ಫಿಡ್ಸ್; ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ
ಬಿಎಂಟಿಸಿ ಸರಣಿ ಅಪಘಾತ
Published On :

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಅವಘಡ ಸಂಭವಿಸಿದ್ದು, ಸಾರಿಗೆ ಸಂಸ್ಥೆ ಚಾಲಕ ದಿಢೀರ್ ಅನಾರೋಗ್ಯಕ್ಕೀಡಾದ ಕಾರಣ ಸರಣಿ ಅಪಘಾತ ಸಂಭವಿಸಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಶನಿವಾರ ಈ ಘಟನೆ ಸಂಭವಿಸಿದ್ದು, ಬಿಎಂಟಿಸಿ ಚಾಲಕ ಕರ್ತವ್ಯದಲ್ಲಿದ್ದಾಗಲೇ ಫಿಡ್ಸ್ (seizure) ಕಾಣಿಸಿಕೊಂಡಿದೆ. ಪರಿಣಾಮ ಬಸ್, 2 ಕಾರು, ಆಟೋ ಸೇರಿದಂತೆ ಹಲವು ವಾಹನಗಳು ಜಖಂ ಆಗಿವೆ.

ಕೂಡಲೇ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಸಾರಿಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.