ರಾಜ್ಯ

ಕಲಬುರಗಿಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲು

ಕಲಬುರಗಿಯಲ್ಲಿ ಇಂದು ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ತಿಳಿಸಿದೆ.

ಕಲಬುರಗಿಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲು
ಸಂಗ್ರಹ ಚಿತ್ರ
Published On :

ಬೆಂಗಳೂರು: ಕಲಬುರಗಿಯಲ್ಲಿ ಇಂದು ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ತಿಳಿಸಿದೆ. ಕೆಎಸ್‌ಎನ್‌ಡಿಎಂಸಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಆಳಂದ್ ತಾಲ್ಲೂಕಿನ ಆಲೂರಿನಲ್ಲಿರುವ ಜವಾಲ್ಗಾ ಗ್ರಾಮದ ಆಗ್ನೇಯಕ್ಕೆ 0.5 ಕಿ.ಮೀ ದೂರದಲ್ಲಿರುವ ಭೂಕಂಪದ ಕೇಂದ್ರದಿಂದ 20-25 ಕಿ.ಮೀ ರೇಡಿಯಲ್ ದೂರದವರೆಗೆ ಕಂಪನದ ಅನುಭವವಾಗಬಹುದು. ಕಡಿಮೆ ತೀವ್ರತೆಯ ಕಂಪವು ಸ್ಥಳೀಯ ಸಮುದಾಯಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.