ರಾಜ್ಯ

ಚಾಮುಂಡಿ ತಾಯಿಗೆ ದಲಿತ ಮಹಿಳೆಯೂ ಹೂ ಮುಡಿಸುವಂತಿಲ್ಲ: ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಆಕ್ರೋಶ!

ದಸರಾದಲ್ಲಿ ಚಾಮುಂಡಿ ದೇವಿಗೆ ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕು ಹೊರತು ದಲಿತ ಮಹಿಳೆಗೂ ಇದಕ್ಕೆ ಅವಕಾಶವಿಲ್ಲ ಎಂದು ಹೇಳುವ ಮೂಲಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಕ್ಕೆ ಗುರಿಯಾಗಿದ್ದರು.

ಚಾಮುಂಡಿ ತಾಯಿಗೆ ದಲಿತ ಮಹಿಳೆಯೂ ಹೂ ಮುಡಿಸುವಂತಿಲ್ಲ: ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಆಕ್ರೋಶ!
ಬಸನಗೌಡ ಪಾಟೀಲ್ ಯತ್ನಾಳ್
Published On :

ಕೊಪ್ಪಳ: ದಸರಾದಲ್ಲಿ ಚಾಮುಂಡಿ ದೇವಿಗೆ ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕು ಹೊರತು ದಲಿತ ಮಹಿಳೆಗೂ ಇದಕ್ಕೆ ಅವಕಾಶವಿಲ್ಲ ಎಂದು ಹೇಳುವ ಮೂಲಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿವಾದಕ್ಕೆ ಗುರಿಯಾಗಿದ್ದರು. ಅವರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸುದ್ದಿ ವಾಹಿನಿಯೊಂದಕ್ಕೆ ನಾಡ ಹಬ್ಬ ದಸರಾ ಉದ್ಘಾಟನೆ ಮಾಡುತ್ತಿರುವವರ ಬಗ್ಗೆ ಹೇಳಿಕೆ ನೀಡುವ ಭರದಲ್ಲಿ ಯತ್ನಾಳ್ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದು ಈ ಸಂಬಂಧ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ದಲಿತ ಸಮುದಾಯುದ ಯುವ ಮುಖಂಡ ಮಲ್ಲಿಕಾರ್ಜುನ ಪೂಜಾರ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.