ಹೊಸ ಇಂಡಕ್ಷನ್ ಸ್ಟೌವ್ ಖರೀದಿಸುತ್ತಿದ್ದೀರಾ? ಬೆಸ್ಕಾಂನ ಈ ಮಾರ್ಗಸೂಚಿ ಗಮನಿಸಿ!
ಈ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚಿನ ಜನರು ಪರ್ಯಾಯವಾಗಿ ಇಂಡಕ್ಷನ್ ಸ್ಟೌವ್ (Induction Stove) ಮೊರೆ ಹೋಗುತ್ತಿದ್ದಾರೆ.

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದಾಗಿ ಜಾಗತಿಕ ಮಟ್ಟದಲ್ಲಿ ಎಲ್ಪಿಜಿ (LPG) ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಣಿಜ್ಯ ಮತ್ತು ಗೃಹಬಳಕೆಯ ಸಿಲಿಂಡರ್ ಪಡೆಯಲು ಸಾರ್ವಜನಿಕರು ಹರಸಾಹಸ ಪಡುವಂತಾಗಿದೆ.
ಈ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚಿನ ಜನರು ಪರ್ಯಾಯವಾಗಿ ಇಂಡಕ್ಷನ್ ಸ್ಟೌವ್ (Induction Stove) ಮೊರೆ ಹೋಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಇಂಡಕ್ಷನ್ ಸ್ಟೌವ್‌ಗಳ ಬೇಡಿಕೆ ಹೆಚ್ಚಾಗಿರುವ ಈ ಸಂದರ್ಭದಲ್ಲಿ, ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮಹತ್ವದ ಸಲಹೆಗಳನ್ನು ನೀಡಿದೆ.
ಹೊಸ ಇಂಡಕ್ಷನ್ ಸ್ಟೌವ್ ಖರೀದಿಸುವಾಗ ಕೇವಲ ಬೆಲೆಯನ್ನು ಮಾತ್ರ ನೋಡದೆ, ಅದರ ಗುಣಮಟ್ಟ ಮತ್ತು ತಾಂತ್ರಿಕ ಸಾಮರ್ಥ್ಯವನ್ನು ಪರಿಶೀಲಿಸುವುದು ಅತ್ಯಗತ್ಯವಾಗಿದೆ. ಬೆಸ್ಕಾಂ ಸೂಚಿಸಿರುವ ಪ್ರಮುಖ ಅಂಶಗಳು ಇಲ್ಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



