ರಾಜ್ಯ

ಜನರು ಗ್ಯಾಸ್‌ಗಾಗಿ ಕ್ಯೂ ನಿಂತರೆ; ರಾಜ್ಯ ಶಾಸಕರು RCB vs CSK ಪಂದ್ಯದ ಉಚಿತ IPL​ ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!

ನಾಳೆ ಬೆಂಗಳೂರಿನಲ್ಲಿ RCB ಮತ್ತು CSK ನಡುವೆ ನಾಳೆ ಪಂದ್ಯ ನಡೆಯಲಿದ್ದು ಈ ಪಂದ್ಯದ ಉಚಿತ ಟಿಕೆಟ್ ಗಾಗಿ ಕರ್ನಾಟಕದ ಶಾಸಕರ ಪಿಎಗಳು ಕ್ಯೂನಲ್ಲಿ ನಿಂತು ಐಪಿಎಲ್ ಟಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.

ಜನರು ಗ್ಯಾಸ್‌ಗಾಗಿ ಕ್ಯೂ ನಿಂತರೆ; ರಾಜ್ಯ ಶಾಸಕರು RCB vs CSK ಪಂದ್ಯದ ಉಚಿತ IPL​ ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!
ಉಚಿತ ಐಪಿಎಲ್ ಟಿಕೆಟ್ ಗಾಗಿ ಸಾಲುಗಟ್ಟಿ ನಿಂತ ಶಾಸಕರ ಪಿಎಗಳು
Published On :

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್ (IPL) ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ Royal Challengers Bengaluru (RCB) Chennai Super Kings (CSK) ನಡುವೆ ನಾಳೆ ಪಂದ್ಯ ನಡೆಯಲಿದ್ದು ಈ ಪಂದ್ಯದ ಉಚಿತ ಟಿಕೆಟ್ ಗಾಗಿ ಕರ್ನಾಟಕದ ಶಾಸಕರ ಪಿಎಗಳು ಕ್ಯೂನಲ್ಲಿ ನಿಂತು ಐಪಿಎಲ್ (IPL 2026) ಟಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.

ಸಭಾಧ್ಯಕ್ಷರ ಕಚೇರಿ ಮೂಲಕವೇ ಟಿಕೆಟ್ ಹಂಚಿಕೆ ಮಾಡಲಾಗುತ್ತಿದ್ದು ಮೂವರು ಬಿಜೆಪಿ ಶಾಸಕರನ್ನು ಬಿಟ್ಟರೆ ಉಳಿದಂತೆ 221 ಶಾಸಕರಿಗೂ ಟಿಕೆಟ್ ಹಂಚಿಕೆ ಮಾಡಲಾಗಿದೆ. ವಿಧಾನಸೌಧದ ಸ್ಪೀಕರ್ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಕೊಠಡಿಯಲ್ಲಿ ಪ್ರತಿಯೊಬ್ಬ ಶಾಸಕರಿಗೆ ತಲಾ 3 ಐಪಿಎಲ್ ಟಿಕೆಟ್ ವಿತರಣೆ ಮಾಡಲಾಗಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.