ರಾಜ್ಯ

ಈ ದೇಶ ಹಿಂದೂ ರಾಷ್ಟ್ರವಾದರೆ ಜಾತಿ ವ್ಯವಸ್ಥೆ ಮತ್ತೆ ಬರುತ್ತದೆ, ದೇಶಕ್ಕೆ ಮಾರಕ: ಡಾ ಯತೀಂದ್ರ ಸಿದ್ದರಾಮಯ್ಯ; Video

ಈ ದೇಶ ಹಿಂದೂ ರಾಷ್ಟ್ರವಾದರೆ ಹಿಂದುತ್ವವಾದಿಗಳು ಮನುಸ್ಮೃತವಾದಿಗಳಲ್ಲಿರುವ ಸಾಮಾಜಿಕ ವ್ಯವಸ್ಥೆಯನ್ನು ವಾಪಸ್ ತರುತ್ತಾರೆ ಎಂದರು.

ಈ ದೇಶ ಹಿಂದೂ ರಾಷ್ಟ್ರವಾದರೆ ಜಾತಿ ವ್ಯವಸ್ಥೆ ಮತ್ತೆ ಬರುತ್ತದೆ, ದೇಶಕ್ಕೆ ಮಾರಕ: ಡಾ ಯತೀಂದ್ರ ಸಿದ್ದರಾಮಯ್ಯ; Video
ಡಾ ಯತೀಂದ್ರ ಸಿದ್ದರಾಮಯ್ಯ
Published On :

ಈ ದೇಶ ಹಿಂದೂ ರಾಷ್ಟ್ರವಾದರೆ ಜಾತಿ ವ್ಯವಸ್ಥೆ ಮತ್ತೆ ಬರುತ್ತದೆ ಎಂದು ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರು ಈ ದೇಶ ಹಿಂದೂ ರಾಷ್ಟ್ರವಾಗಬೇಕೆ ಅಥವಾ ಆಗಬಾರದೆ ಎಂಬ ಚರ್ಚೆ ನಡೆಯುತ್ತಿದೆ ಎಂದಾಗ, ಈ ದೇಶ ಹಿಂದೂ ರಾಷ್ಟ್ರವಾದರೆ ಹಿಂದುತ್ವವಾದಿಗಳು ಮನುಸ್ಮೃತವಾದಿಗಳಲ್ಲಿರುವ ಸಾಮಾಜಿಕ ವ್ಯವಸ್ಥೆಯನ್ನು ವಾಪಸ್ ತರುತ್ತಾರೆ.

ಅದು ಜನರನ್ನು ಹಿಂದುಳಿದ ವರ್ಗಗಳನ್ನು ಶೋಷಣೆ ಮಾಡುವ ವ್ಯವಸ್ಥೆ, ಆ ರೀತಿ ಶೋಷಣೆಯಾದರೆ ಹಿಂದುಳಿದ, ದಲಿತ ಸಮುದಾಯದವರು ಜಾತಿ ವ್ಯವಸ್ಥೆಯಡಿ ಶೋಷಣೆಗೊಳಗಾಗುತ್ತೇವೆ ಎಂದರು.

ಡಾ ಬಿ ಆರ್ ಅಂಬೇಡ್ಕರ್ ಅವರು ಭಾರತ ಹಿಂದೂ ರಾಷ್ಟ್ರವಾದರೆ ದೇಶಕ್ಕೆ ಮಾರಕ ಎಂದಿದ್ದರು. ಅದನ್ನೇ ನಾನು ಹೇಳುತ್ತಿರುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.