ರಾಜ್ಯ

ಮಹಾಶಿವರಾತ್ರಿ: ಬೆಂಗಳೂರಿನಲ್ಲಿ ಫೆಬ್ರವರಿ 15 ರಂದು ಮಾಂಸ ಮಾರಾಟ, ವಧೆ ನಿಷೇಧ

ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮಹಾಶಿವರಾತ್ರಿ: ಬೆಂಗಳೂರಿನಲ್ಲಿ ಫೆಬ್ರವರಿ 15 ರಂದು ಮಾಂಸ ಮಾರಾಟ, ವಧೆ ನಿಷೇಧ
ಮಹಾ ಶಿವರಾತ್ರಿ ಮಾಂಸ ಮಾರಾಟ ನಿಷೇಧ
Published On :

ಬೆಂಗಳೂರು: ಮಹಾಶಿವರಾತ್ರಿ ನಿಮಿತ್ತ ಬೆಂಗಳೂರು ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು, ಭಾನುವಾರದಂದು (ಫೆ.15) ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 15 ರಂದು ಮಹಾಶಿವರಾತ್ರಿ ನಿಮಿತ್ಯ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳನ್ನು ಬಂದು ಮಾಡುವುದು ಕಡ್ಡಾಯವಾಗಿರುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.