ರಾಜ್ಯ

ಸ್ಯಾಂಡಲ್ ವುಡ್ ನಟಿಯೊಂದಿಗೆ ಉದ್ಯಮಿ ಅರವಿಂದ್ ರೆಡ್ಡಿ ನಂಟು: ಲಕ್ಷಾಂತರ ಮೌಲ್ಯದ ಗಿಫ್ಟ್ ನೀಡಿದ್ದರೇ?

ನಟಿಗೆ ಉದ್ಯಮಿ ಅರವಿಂದ್​ ರೆಡ್ಡಿ ಕೇವಲ ಕಾರು ಮಾತ್ರವಲ್ಲದೆ ಲಕ್ಷಾಂತರ ಮೌಲ್ಯದ ದುಬಾರಿ ಉಡುಗೊರೆಗಳನ್ನು ನೀಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳು ಸಿಕ್ಕಿದ್ದು ಮಾಧ್ಯಮಗಳಲ್ಲಿ ಅದಕ್ಕೆ ಸಂಬಂಧಪಟ್ಟ ಫೋಟೋ-ವಿಡಿಯೊ ಬಿಡುಗಡೆಯಾಗಿದೆ.

ಸ್ಯಾಂಡಲ್ ವುಡ್ ನಟಿಯೊಂದಿಗೆ ಉದ್ಯಮಿ ಅರವಿಂದ್ ರೆಡ್ಡಿ ನಂಟು: ಲಕ್ಷಾಂತರ ಮೌಲ್ಯದ ಗಿಫ್ಟ್ ನೀಡಿದ್ದರೇ?
ಉದ್ಯಮಿ ಅರವಿಂದ್ ರೆಡ್ಡಿ
Published On :

ಬೆಂಗಳೂರು: ಕೆಲವು ತಿಂಗಳ ಹಿಂದೆ ಸ್ಯಾಂಡಲ್​ವುಡ್​ ನಟಿ ಮತ್ತು ಉದ್ಯಮಿ ಅರವಿಂದ್​ ರೆಡ್ಡಿ ನಂಟಿನ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿದ್ದರು.

ನಟಿಗೆ ಉದ್ಯಮಿ ಅರವಿಂದ್​ ರೆಡ್ಡಿ ಕೇವಲ ಕಾರು ಮಾತ್ರವಲ್ಲದೆ ಲಕ್ಷಾಂತರ ಮೌಲ್ಯದ ದುಬಾರಿ ಉಡುಗೊರೆಗಳನ್ನು ನೀಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳು ಸಿಕ್ಕಿದ್ದು ಮಾಧ್ಯಮಗಳಲ್ಲಿ ಅದಕ್ಕೆ ಸಂಬಂಧಪಟ್ಟ ಫೋಟೋ-ವಿಡಿಯೊ ಬಿಡುಗಡೆಯಾಗಿದೆ.

ಐಷಾರಾಮಿ ಉಡುಗೊರೆ

ಅರವಿಂದ್​ ರೆಡ್ಡಿ ನಟಿಯೊಂದಿಗೆ ಲಿವಿನ್​ ರಿಲೇಶನ್​ಶಿಪ್​ನಲ್ಲಿದ್ದಾಗ, ಆಕೆಗೆ 7 ಲಕ್ಷ ಮೌಲ್ಯದ ಟಿವಿ, 1 ಲಕ್ಷ ಮೌಲ್ಯದ ಹಾಸಿಗೆ, 10 ಲಕ್ಷ ಮೌಲ್ಯದ ಫರ್ನಿಚರ್, 33 ಸಾವಿರ ಮೌಲ್ಯದ ಡೈನಿಂಗ್ ಸೆಟ್, 1.30 ಲಕ್ಷ ಮೌಲ್ಯದ ಬೆಡ್, ಮತ್ತು 15 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳನ್ನು ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.