ರಾಜ್ಯ

ನೆಲಮಂಗಲ: ಕಂಟ್ರೋಲ್ ಸಿಗದೇ KSRTC ಬಸ್ ಗೆ ಬೊಲೆರೊ ಪಿಕ್-ಅಪ್ ವಾಹನ ಡಿಕ್ಕಿ; ಪವಾಡ ರೀತಿಯಲ್ಲಿ ಚಾಲಕ ಪಾರು; Video

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್​​ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನೆಲಮಂಗಲ: ಕಂಟ್ರೋಲ್ ಸಿಗದೇ KSRTC ಬಸ್ ಗೆ ಬೊಲೆರೊ ಪಿಕ್-ಅಪ್ ವಾಹನ ಡಿಕ್ಕಿ; ಪವಾಡ ರೀತಿಯಲ್ಲಿ ಚಾಲಕ ಪಾರು; Video
ಬಸ್ ಗೆ ಡಿಕ್ಕಿ ಹೊಡೆದ ಬೊಲೆರೋ
Published On :

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡಸದೃಶ್ಯವಾಗಿ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್​​ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.