ಮೈಸೂರು: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಹೆಚ್ ಮಠದ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ.

ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಹೆಚ್ ಮಠದ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು 38 ವರ್ಷದ ಹೇಮಲತಾ, 15 ವರ್ಷದ ಅನು ಮತ್ತು 13 ವರ್ಷದ ಚೇತನ್ ಎಂದು ಗುರುತಿಸಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



