ರಾಜ್ಯ

KSPCB ಅನುಮತಿ ಇಲ್ಲದೆ ಕಾರ್ಯನಿರ್ವಹಣೆ: ಕೊಪ್ಪಳ ಜಿಲ್ಲೆಯ 9 ರೆಸಾರ್ಟ್‌ಗಳಿಗೆ ಬೀಗ

ಕೆಲವು ತಿಂಗಳುಗಳ ಹಿಂದೆ ಜಿಲ್ಲೆಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ರೆಸಾರ್ಟ್‌ಗಳ ಕುರಿತು ಉಪ ಲೋಕಾಯುಕ್ತರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿದ್ದರು.

KSPCB ಅನುಮತಿ ಇಲ್ಲದೆ ಕಾರ್ಯನಿರ್ವಹಣೆ: ಕೊಪ್ಪಳ ಜಿಲ್ಲೆಯ 9 ರೆಸಾರ್ಟ್‌ಗಳಿಗೆ ಬೀಗ
ಸಾಂದರ್ಭಿಕ ಚಿತ್ರ
Published On :

ಕೊಪ್ಪಳ ಜಿಲ್ಲೆಯ ಗಂಗಾವತಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಯ ಅನುಮತಿ ಪಡೆಯದೇ ಕಾರ್ಯನಿರ್ವಹಿಸುತ್ತಿದ್ದ ಕೊಪ್ಪಳ ಜಿಲ್ಲೆಯ ಒಂಬತ್ತು ರೆಸಾರ್ಟ್‌ಗಳನ್ನು ಮುಚ್ಚುವಂತೆ ಸ್ಥಳೀಯ ಆಡಳಿತ ಆದೇಶಿಸಿದೆ.

ಕೆಲವು ತಿಂಗಳುಗಳ ಹಿಂದೆ ಜಿಲ್ಲೆಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ರೆಸಾರ್ಟ್‌ಗಳ ಕುರಿತು ಉಪ ಲೋಕಾಯುಕ್ತರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿದ್ದರು.

ಅಕ್ರಮಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸುವಂತೆ ಸಹಾಯಕ ಪರಿಸರಾಧಿಕಾರಿಗೆ ಅವರು ನಿರ್ದೇಶನ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.