ರಾಯಚೂರಿನಲ್ಲಿ ಬೀದಿನಾಯಿಗಳ ಅಟ್ಟಹಾಸ; ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಭೀಕರ ದಾಳಿ, ಸ್ಥಿತಿ ಗಂಭೀರ
ಗಾಯಗೊಂಡಿರುವ ಬಾಲಕನನ್ನು ವೇಣುಗೋಪಾಲ ಎಂದು ಗುರುತಿಸಲಾಗಿದ್ದು, ಬಾಲಕನ ತಲೆಯ ಮೇಲಿನ ಚರ್ಮ ಕಿತ್ತು ಬರುವಂತೆ ನಾಯಿಗಳು ಪರಚಿವೆ ಎನ್ನಲಾಗಿದೆ.

ರಾಯಚೂರು: ಮನೆಯ ಮುಂದೆ ಆಟವಾಡುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ಭೀಕರ ದಾಳಿ ನಡೆಸಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಮಲಿಯಾಬಾದ್ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗಾಯಗೊಂಡಿರುವ ಬಾಲಕನನ್ನು ವೇಣುಗೋಪಾಲ ಎಂದು ಗುರುತಿಸಲಾಗಿದ್ದು, ಬಾಲಕನ ತಲೆಯ ಮೇಲಿನ ಚರ್ಮ ಕಿತ್ತು ಬರುವಂತೆ ನಾಯಿಗಳು ಪರಚಿವೆ ಎನ್ನಲಾಗಿದೆ.
ಗಾಯಾಳು ಬಾಲಕನಿಗೆ ಸ್ಥಳೀಯ ನವೋದಯ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



