ಬಾಗಲಕೋಟೆ: ಹಿಪ್ಪರಗಿ ಬಳಿ ಕಾರು ಸ್ಫೋಟ; ಬಾಂಬ್ ಶಂಕೆ, ಪೊಲೀಸರ ತನಿಖೆ
ಜಮಖಂಡಿಯ ಹಿಪ್ಪರಗಿ ಗ್ರಾಮದ ಬಳಿ ಕಾರೊಂದು ಸ್ಫೋಟಗೊಂಡಿದ್ದು ಆತಂಕ ಸೃಷ್ಟಿಸಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಹನುಮಂತ ಅಥಣಿ ಅವರ ಮಹೀಂದ್ರಾ XUV300 ಕಾರು ನಿನ್ನೆ ರಾತ್ರಿ 10:45ರ ಸುಮಾರಿಗೆ ಏಕಾಏಕಿ ಸ್ಫೋಟಗೊಂಡಿತ್ತು.

ಬಾಗಲಕೋಟೆ: ಜಮಖಂಡಿಯ ಹಿಪ್ಪರಗಿ ಗ್ರಾಮದ ಬಳಿ ಕಾರೊಂದು ಸ್ಫೋಟಗೊಂಡಿದ್ದು ಆತಂಕ ಸೃಷ್ಟಿಸಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಹನುಮಂತ ಅಥಣಿ ಅವರ ಮಹೀಂದ್ರಾ XUV300 ಕಾರು ನಿನ್ನೆ ರಾತ್ರಿ 10:45ರ ಸುಮಾರಿಗೆ ಏಕಾಏಕಿ ಸ್ಫೋಟಗೊಂಡಿತ್ತು. ಕೂಡಲೇ ಪೊಲೀಸರು, ಅಗ್ನಿಶಾಮಕ ದಳ, ಎಸ್‌ಒಸಿಒ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬಾಂಬ್ ಸ್ಟೋಟದ ಶಂಕೆ ವ್ಯಕ್ತವಾಗಿದ್ದು ಈ ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



