ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ; ಸರಳತೆಗೆ ಫ್ಯಾನ್ಸ್ ಫಿದಾ! Video
ಒಮಂಡುರಾರ್ ನಿಲ್ದಾಣದಲ್ಲಿ ಸ್ವತ: ಟಿಕೆಟ್ ಖರೀದಿಸಿ ಮೆಟ್ರೋ ಹತ್ತಿದ ಮುಖ್ಯಮಂತ್ರಿ, ಮುಖ್ಯ ಕಚೇರಿ ನಂದನಂ ಕಡೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದು, ಜನರೊಂದಿಗೆ ಮಾತುಕತೆ ನಡೆಸಿದ್ದಾರೆ.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ, ಜೋಸೆಫ್ ವಿಜಯ್ ಬುಧವಾರ ಚೆನ್ನೈ ಮೆಟ್ರೋ ರೈಲಿನಲ್ಲಿ ಸಂಚರಿಸುವ ಮೂಲಕ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ.
ಒಮಂಡುರಾರ್ ನಿಲ್ದಾಣದಲ್ಲಿ ಸ್ವತ: ಟಿಕೆಟ್ ಖರೀದಿಸಿ ಮೆಟ್ರೋ ಹತ್ತಿದ ಮುಖ್ಯಮಂತ್ರಿ, ಮುಖ್ಯ ಕಚೇರಿ ನಂದನಂ ಕಡೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದು, ಜನರೊಂದಿಗೆ ಮಾತುಕತೆ ನಡೆಸಿದ್ದಾರೆ.
ಸಿಎಂ ವಿಜಯ್ ಮೆಟ್ರೋ ಪ್ರಯಾಣದ ವೇಳೆ ಅಭಿಮಾನಿಗಳು ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ವೃದ್ಧ ಮಹಿಳೆಯೊಬ್ಬರು ಅವರ ಭುಜದ ಮೇಲೆ ಹೊರಗಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮೆಟ್ರೋ ಪ್ರಯಾಣದ ವೇಳೆಯಲ್ಲಿ ಚೆನ್ನೈನ ಪೋರೂರು, ಪೊನ್ ಮಲಿ, ಕಾಥಿಪರ ಮಾರ್ಗದ ಮೆಟ್ರೋ ಕಾಮಗಾರಿಗಳನ್ನು ಸಿಎಂ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



