ರಾಜ್ಯ

ಬೆಂಗಳೂರಿನ ಪ್ರಸಿದ್ಧ ವಿದ್ಯಾರ್ಥಿ ಭವನ ಮಸಾಲೆ ದೋಸೆ ಸವಿದ ಸಿದ್ದರಾಮಯ್ಯ; Video

ಸಿದ್ದರಾಮಯ್ಯನವರು ತಿಂಡಿ-ತಿನಿಸು ಸೇವನೆ ಪ್ರಿಯರು. ಊರು-ಪರವೂರುಗಳಿಗೆ ಹೋದಾಗ ಅಲ್ಲಿ ಊಟ-ತಿಂಡಿಗಳನ್ನು ಅದು ಸಸ್ಯಾಹಾರವೇ ಆಗಿರಲಿ, ಮಾಂಸಾಹಾರವೇ ಆಗಿರಲಿ ಖುಷಿಯಿಂದ ಎಂಜಾಯ್ ಮಾಡಿಕೊಂಡು ಸವಿಯುತ್ತಾರೆ.

ಬೆಂಗಳೂರಿನ ಪ್ರಸಿದ್ಧ ವಿದ್ಯಾರ್ಥಿ ಭವನ ಮಸಾಲೆ ದೋಸೆ ಸವಿದ ಸಿದ್ದರಾಮಯ್ಯ; Video
ವಿದ್ಯಾರ್ಥಿಭವನ ಮಸಾಲೆ ದೋಸೆ ಸವಿದ ಮಾಜಿ ಸಿಎಂ ಸಿದ್ದರಾಮಯ್ಯ
Published On :

ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದಿರುವ ಸಿದ್ದರಾಮಯ್ಯನವರು ರಾಜಕೀಯ ಕೆಲಸ, ಒತ್ತಡಗಳಿಂದ ಕೊಂಚ ನಿರಾಳರಾಗಿದ್ದಾರೆ. ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿರುವ ಐತಿಹಾಸಿಕ ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ, ಅಲ್ಲಿನ ಪ್ರಸಿದ್ಧ ಮಸಾಲೆ ದೋಸೆ, ಉಪ್ಪಿಟ್ಟು ಮತ್ತು ರವೆ ವಡೆಯನ್ನು ಸವಿದಿದ್ದಾರೆ. ಅವರ ಈ ಭೇಟಿಯು ಅಲ್ಲಿದ್ದ ಗ್ರಾಹಕರಿಗೆ ಅಚ್ಚರಿಯನ್ನುಂಟು ಮಾಡಿತು.

ಸಿದ್ದರಾಮಯ್ಯನವರು ತಿಂಡಿ-ತಿನಿಸು ಸೇವನೆ ಪ್ರಿಯರು. ಊರು-ಪರವೂರುಗಳಿಗೆ ಹೋದಾಗ ಅಲ್ಲಿ ಊಟ-ತಿಂಡಿಗಳನ್ನು ಅದು ಸಸ್ಯಾಹಾರವೇ ಆಗಿರಲಿ, ಮಾಂಸಾಹಾರವೇ ಆಗಿರಲಿ ಖುಷಿಯಿಂದ ಎಂಜಾಯ್ ಮಾಡಿಕೊಂಡು ಸವಿಯುತ್ತಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿದಾಗ, ಹೋಟೆಲ್‌ನಲ್ಲಿದ್ದ ಜನರು ಅವರನ್ನು ಉತ್ಸಾಹದಿಂದ ಬರಮಾಡಿಕೊಂಡರು. ಸಾರ್ವಜನಿಕರು ಹಾಗೂ ಗ್ರಾಹಕರು ಅವರೊಂದಿಗೆ ಕೆಲ ಹೊತ್ತು ಮಾತನಾಡಿ ಸೆಲ್ಫಿಗಳನ್ನು ತೆಗೆದುಕೊಂಡು ತಮ್ಮ ಸಂತಸವನ್ನು ಹಂಚಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.