'D' ಗ್ಯಾಂಗ್ ಕೈಯಲ್ಲಿ ಹತನಾದ ಚಿತ್ರದುರ್ಗದ ರೇಣುಕಾಸ್ವಾಮಿಯ ಶತಾಯುಷಿ ಅಜ್ಜಿ ನಿಧನ
ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಹತನಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಶತಾಯುಷಿ ಅಜ್ಜಿ ಮೃತಪಟ್ಟಿದ್ದಾರೆ. 101 ವರ್ಷದ ಪ್ರಮೀಳಾದೇವಿ ಅವರು ಇಂದು ಬೆಳಗ್ಗೆ 4 ಗಂಟೆಗೆ ವಯೋಸಹಜವಾಗಿ ನಿಧನರಾಗಿದ್ದಾರೆ.

ಚಿತ್ರದುರ್ಗ: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಹತನಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಶತಾಯುಷಿ ಅಜ್ಜಿ ಮೃತಪಟ್ಟಿದ್ದಾರೆ. 101 ವರ್ಷದ ಪ್ರಮೀಳಾದೇವಿ ಅವರು ಇಂದು ಬೆಳಗ್ಗೆ 4 ಗಂಟೆಗೆ ವಯೋಸಹಜವಾಗಿ ನಿಧನರಾಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸ್ಯಾಂಡಲ್ವುಡ್ ನಟ ದರ್ಶನ್ ಸೇರಿದಂತೆ 10ಕ್ಕೂ ಹೆಚ್ಚು ಆರೋಪಿಗಲು ಜೈಲಿನಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



