ರಾಜ್ಯ

ಚಿಕ್ಕಬಳ್ಳಾಪುರ: ಹಿಟ್ ಅಂಡ್ ರನ್ ಗೆ ಇಬ್ಬರು ಬೈಕ್ ಸವಾರರು ಬಲಿ!

ಚಿಕ್ಕಬಳ್ಳಾಪುರ ತಾಲೂಕಿನ ಬಾದಗಾನಹಳ್ಳಿ ಗ್ರಾಮದ ವರುಣ್ (22) ಹಾಗೂ ಮೂಲತಃ ಕುಣಿಗಲ್‌ನ ಜೀವನ್ (22) ಮೃತ ಯುವಕರು.

ಚಿಕ್ಕಬಳ್ಳಾಪುರ: ಹಿಟ್ ಅಂಡ್ ರನ್ ಗೆ ಇಬ್ಬರು ಬೈಕ್ ಸವಾರರು ಬಲಿ!
ವರುಣ್, ಜೀವನ್
Published On :

ಚಿಕ್ಕಬಳ್ಳಾಪುರ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಬಾದಗಾನಹಳ್ಳಿ ಗ್ರಾಮದ ವರುಣ್ (22) ಹಾಗೂ ಮೂಲತಃ ಕುಣಿಗಲ್‌ನ ಜೀವನ್ (22) ಮೃತ ಯುವಕರು.

ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿ ಇರುವಂತಹ ಲಾಜಿಸ್ಟಿಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಯುವಕರು ತಡರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.