ರಾಜ್ಯ

ಸದಾಶಿವನಗರ ನಿವಾಸಕ್ಕೆ ಬರಬೇಡಿ; ಗೃಹಕಚೇರಿ 'ಕೃಷ್ಣಾ'ದಲ್ಲಿ ಇನ್ಮುಂದೆ ಅಹವಾಲು ಸ್ವೀಕಾರ: ಡಿ.ಕೆ ಶಿವಕುಮಾರ್

ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಅಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸದಾಶಿವನಗರ ನಿವಾಸಕ್ಕೆ ಬರಬೇಡಿ; ಗೃಹಕಚೇರಿ 'ಕೃಷ್ಣಾ'ದಲ್ಲಿ ಇನ್ಮುಂದೆ ಅಹವಾಲು ಸ್ವೀಕಾರ: ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Published On :

ಬೆಂಗಳೂರು: ಇನ್ನು ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.

ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಅಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.