ತುಮಕೂರು: 12 ಸಾವಿರ ರೂ ಲಂಚ ಸ್ವೀಕರಿಸುತ್ತಿದ್ದ DHO ಕಚೇರಿ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ
ತುಮಕೂರು ಡಿಎಚ್ಒ ಕಚೇರಿಯಲ್ಲಿ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 10 ತಾಲೂಕುಗಳಲ್ಲಿ ಜಾತ್ರೆ, ಸಂತೆಗಳಲ್ಲಿ ಆರೋಗ್ಯ ಜಾಗೃತಿ ಬಗ್ಗೆ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಸಲಾಗಿತ್ತು.

ತುಮಕೂರು: ತುಮಕೂರು ಡಿಎಚ್ಒ ಕಚೇರಿಯಲ್ಲಿ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 10 ತಾಲೂಕುಗಳಲ್ಲಿ ಜಾತ್ರೆ, ಸಂತೆಗಳಲ್ಲಿ ಆರೋಗ್ಯ ಜಾಗೃತಿ ಬಗ್ಗೆ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಸಲಾಗಿತ್ತು. ಇದಕ್ಕಾಗಿ 1.98 ಲಕ್ಷ ರೂಪಾಯಿ ಬಿಲ್ ಪಾವತಿಸಬೇಕಿತ್ತು. ಈ ವೇಳೆ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಎನ್ಜಿಒ ಅಧ್ಯಕ್ಷ ರಾಜಶೇಖರ ಬಳಿ 12,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



