ಡಿಸಿಎಂ DKS ಪುತ್ರಿಗೆ ಹೆಣ್ಣು ಮಗು ಜನನ: ತಾತನಾದ ಖುಷಿ; ಆಸ್ಪತ್ರೆಗೆ ದೌಡಾಯಿಸಿದ ಡಿ.ಕೆ ಶಿವಕುಮಾರ್
ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಶಿವಕುಮಾರ್ ಅವರು ಖುಷಿಯಲ್ಲಿ ಮಗಳು ಹಾಗೂ ಮೊಮ್ಮಳನ್ನ ನೋಡಲು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದೌಡಾಯಿಸಿದರು.

ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಶಿವಕುಮಾರ್ ಅವರು ಖುಷಿಯಲ್ಲಿ ಮಗಳು ಹಾಗೂ ಮೊಮ್ಮಗಳನ್ನ ನೋಡಲು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದೌಡಾಯಿಸಿದರು. 2021ರ ಫೆ.14 ರಂದು ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ ಜೊತೆ ಐಶ್ವರ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಐದು ವರ್ಷದ ಬಳಿಕ ದಂಪತಿಗೆ ಮಗುವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



