ಹಾವೇರಿ: ನೀರಿನ ಹೊಂಡಕ್ಕೆ ಬಿದ್ದ ವಿಶೇಷಚೇತನ ಮಗ, ಕಾಪಾಡಲು ಹೋದ ತಂದೆಯೂ ಸಾವು!
ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷಚೇದನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಹಾವೇರಿ: ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷಚೇದನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು 40 ವರ್ಷದ ಶಂಬುಲಿಂಗಪ್ಪ ಹಂಸಬಾವಿ ಮತ್ತು 8 ವರ್ಷದ ಶರತ ಹಂಸಬಾವಿ ಎಂದು ಗುರುತಿಸಲಾಗಿದೆ.
ಮುಂಜಾನೆ ವಾಕಿಂಗ್ಗೆಂದು ಮಗುವನ್ನು ತಂದೆ ಕರೆದುಕೊಂಡು ಹೋಗಿದ್ದರು. ಗ್ರಾಮದ ಮಧ್ಯದಲ್ಲಿರುವ ಹೊಂಡ ಹಸಿರು ಪಾಚಿಯಿಂದ ಕೂಡಿದ್ದು ಇದು ತಿಳಿಯದೇ ಶರತ್ ನೀರಿಗೆ ಬಿದ್ದಿದ್ದನು. ಮಗನ ಪ್ರಾಣ ಉಳಿಸಲು ಹೋದ ತಂದೆಯೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ದುಬಾರೆ ದುರಂತಕ್ಕೆ 2019ರ ವರದಿ ನಿರ್ಲಕ್ಷ್ಯವೇ ಕಾರಣ..? ಸುರಕ್ಷತೆ ಬಗ್ಗೆ ಈ ಮೊದಲೇ ಎಚ್ಚರಿಕೆ ನೀಡಿತ್ತು ಸಮಿತಿ..!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


