ರಾಜ್ಯ

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ; Video

ಕೇಂದ್ರದವರು ಬೆಲೆ ಜಾಸ್ತಿ ಮಾಡಿದರೆ ನಮಗೆ ತೆರಿಗೆ ಕಡಿಮೆ ಮಾಡಿ ಅಂತ ಯಾಕೆ ಪ್ರಶ್ನೆ ಕೇಳ್ತೀರಾ? ನೀವೆಲ್ಲ ಕೇಂದ್ರ ಸರ್ಕಾರದ ಪರ. ನೀವು ಪ್ರಶ್ನೆ ಕೇಳೋದ್ರಲ್ಲೇ ಗೊತ್ತಾಗುತ್ತದೆ ಎಂದು ಮಾಧ್ಯಮಗಳ ಮೇಲೆ ಗರಂ ಆದರು.

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ; Video
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು (Tax Reduction) ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರು ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಏನಾದ್ರು ಸಹಾಯ ಮಾಡುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿ, ಕೇಂದ್ರದವರು ಬೆಲೆ ಜಾಸ್ತಿ ಮಾಡಿದರೆ ನಮಗೆ ತೆರಿಗೆ ಕಡಿಮೆ ಮಾಡಿ ಅಂತ ಯಾಕೆ ಪ್ರಶ್ನೆ ಕೇಳ್ತೀರಾ? ನೀವೆಲ್ಲ ಕೇಂದ್ರ ಸರ್ಕಾರದ ಪರ. ನೀವು ಪ್ರಶ್ನೆ ಕೇಳೋದ್ರಲ್ಲೇ ಗೊತ್ತಾಗುತ್ತದೆ ಎಂದು ಮಾಧ್ಯಮಗಳ ಮೇಲೆ ಗರಂ ಆದರು.

ಮೋದಿ ಅಧಿಕಾರಕ್ಕೆ ಬಂದಾಗ ಎಷ್ಟು ಇತ್ತು? ಮನಮೋಹನ್ ಸಿಂಗ್ ಇದ್ದಾಗ ಪೆಟ್ರೋಲ್ 70 ರೂ. ಡಿಸೇಲ್ 48 ರೂ. ಇತ್ತು. ಗ್ಯಾಸ್ ಬೆಲೆ 414 ರೂ. ಇತ್ತು. ಈಗ ಎಷ್ಟು ಆಗಿದೆ? ಯಾರು ಜಾಸ್ತಿ ಮಾಡಿದ್ದು ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.