ರಾಜ್ಯ

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

ಸಿಎಲ್ ಪಿ ನಾಯಕ ಡಿಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸಿದರು.

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರು
Published On :

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಹೆಸರನ್ನು ಅಧಿಕೃತವಾಗಿ ಘೋಷಿಸಿದರು. ಇದರ ಬೆನ್ನಲ್ಲೇ ಸಿಎಲ್ ಪಿ ನಾಯಕ ಡಿಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನ ನೀಡಿದ್ದಾರೆ. ಜೂನ್ 3ರಂದು (ಬುಧವಾರ) ಸಂಜೆ 4.05ಕ್ಕೆ ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.