ರಾಜ್ಯ

ಬೆಂಗಳೂರು: ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ವಸ್ತು ಬೆಂಕಿಗಾಹುತಿ

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹಾಸಿಗೆ ತಯಾರಿಸಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳ ಶೆಡ್‌ಗೆ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತುಕೊಂಡಿತ್ತು.

ಬೆಂಗಳೂರು: ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ವಸ್ತು ಬೆಂಕಿಗಾಹುತಿ
ಪ್ರತ್ಯಕ್ಷ ದೃಶ್ಯ
Published On :

ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹಾಸಿಗೆ ತಯಾರಿಸಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳ ಶೆಡ್‌ಗೆ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತುಕೊಂಡಿತ್ತು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.