Car’s sunroof: ಬಾಲಕನ ತಲೆಗೆ ಬಡಿದ overhead barricade; ಮುಂದೇನಾಯ್ತು..? Video!ಸನ್ ರೂಫ್ ಸಹಿತ ಕಾರಿನಲ್ಲಿ ತೆರಳುತ್ತಿದ್ದ ಬಾಲಕನೋರ್ವ ಸನ್ ರೂಫ್ ನಿಂದ ತಲೆ ಹೊರಗೆ ಹಾಕಿದ್ದಾಗ ರಸ್ತೆಯಲ್ಲಿದ್ದ ರೋಡ್ ಓವರ್ ಹೆಡ್ ಬ್ಯಾರಿಕೇಡ್ ಆತನ ತಲೆಗೆ ತಗುಲಿದೆ.
ಇಂದು ಅಪರೂಪದ ಚಂದ್ರಗ್ರಹಣ, ಬಾಗಿಲು ಮುಚ್ಚಲಿವೆ ದೇವಾಲಯಗಳುಗ್ರಹಣದ ನಂತರ ಎಂದಿನಂತೆ ನಾಳೆ ಬೆಳಗ್ಗೆ ಶುದ್ದೀಕರಣ ಮಾಡಿ ಬೆಳಗ್ಗೆ 9 ಗಂಟೆಯ ನಂತರ ದೇವಾಲಯದ ಬಾಗಿಲು ತೆರೆಯಲಾಗುತ್ತದೆ.
ಹೋಗಿ ಮೋದಿ, ಶಾ ಹತ್ತಿರ ಕೇಳು: ಕಷ್ಟ ಹೇಳಲು ಬಂದಿದ್ದ ಯುವ ರೈತನ ವಿರುದ್ಧ ಖರ್ಗೆ ಆಕ್ರೋಶ; Videoಇಲ್ಲಿ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋರ್ಟ್ ಆವರಣದಲ್ಲಿ ಮಹಿಳೆ ಮೇಲೆ ನಾಯಿ ದಾಳಿ; ತೀವ್ರ ರಕ್ತಸ್ರಾವ!ಸಂತ್ರಸ್ತೆಯನ್ನು ತಿಪಟೂರು ತಾಲ್ಲೂಕಿನ ಬೀರಸಂದ್ರ ಗ್ರಾಮದ ನಿವಾಸಿ ಗಂಗೂಬಾಯಿ (35) ಎಂದು ಗುರುತಿಸಲಾಗಿದೆ
ಹೆಸರಘಟ್ಟದಲ್ಲಿ ಕ್ವಾಂಟಮ್-ಸಿಟಿ ನಿರ್ಮಾಣಕ್ಕೆ 6.17 ಎಕರೆ ಭೂಮಿ ಮಂಜೂರು: ಸಚಿವ ಎನ್.ಎಸ್ ಬೋಸರಾಜುಭಾರತದ ಮೊದಲ ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶದಲ್ಲಿ ಮಾಡಿದ ಬದ್ಧತೆಗೆ ಅನುಗುಣವಾಗಿ ಭೂಮಿ ಮಂಜೂರು ಮಾಡಲಾಗಿದೆ.
ನಡು ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಹುಚ್ಚಾಟ: ಯುವಕನಿಗೆ ಸಿಕ್ತು 'Police Special Treatment', Videoಈ ಪಟ್ಟಿಗೆ ಇದೀಗ ಹೊಸ ಪ್ರಕರಣವೊಂದು ಸೇರ್ಪಡೆಯಾಗಿದ್ದು, ಬೆಂಗಳೂರಿನ ಲಿಂಗರಾಜಪುರ ಫ್ಲೈಓವರ್ನ (Lingarajapura Flyover) ಕೆಳಗೆ ಕಿಡಿಗೇಡಿಯೊಬ್ಬ ಕೈಯಲ್ಲಿ ಮಾರಕಾಸ್ತ್ರ ಹಿಡಿದು ದಾಂಧಲೆ ನಡೆಸಿದ್ದ.
18 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪಕಲಬುರಗಿ ಭಾಗದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. 800 ಕೆಪಿಎಸ್ಸಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ.
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ; ಗ್ರಂಥಾಲಯದ ಕ್ಲರ್ಕ್ ಆಗಿ ಪ್ರಜ್ವಲ್ ರೇವಣ್ಣ; 522 ರೂ ದಿನಗೂಲಿ!ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್ 2ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು.
ಬೆಂಗಳೂರು: 'ರಸ್ತೆ ಗುಂಡಿ'ಗಳ ವೀಕ್ಷಣೆಗೆ ತಮ್ಮ ಬೈಕ್ನಲ್ಲಿ ಡಿಕೆಶಿ ಸಿಟಿ ರೌಂಡ್ಸ್! Videoಬಿಡುವಿಲ್ಲದ ವೇಳಾಪಟ್ಟಿಯ ನಡುವೆ ಸ್ವಲ್ಪ ಬಿಡುವು ಮಾಡಿಕೊಂಡು ತಮ್ಮ ನಿವಾಸದಿಂದ ಕೆಪಿಸಿಸಿ ಕಚೇರಿಯವರೆಗೂ ತಾವೇ ಬೈಕ್ ಓಡಿಸಿಕೊಂಡು ಹೋಗಿದ್ದಾರೆ.
ಮೈಸೂರು ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್ ಬಿಡುಗಡೆ: ಖರೀದಿ ಆರಂಭಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರವರೆಗೆ ನಡೆಯಲಿರುವ ದಸರಾದಲ್ಲಿ ಗೋಲ್ಡ್ ಕಾರ್ಡ್ ಪಡೆದು ಎಲ್ಲ ಕಾರ್ಯಕ್ರಮಗಳನ್ನು ನೋಡಬಹುದಾಗಿದೆ.
ಬಾಲಿವುಡ್'ತಿಲಕ ಇಟ್ಟುಕೊಳ್ಳುವುದು ಕೂಡ ಒಂದು ಸಮಸ್ಯೆ': ಬಾಲಿವುಡ್ಗೆ 'ಹಿಂದೂಫೋಬಿಯಾ' ಇದೆ ಎಂದ ನಿರ್ಮಾಪಕಿ ಏಕ್ತಾ ಕಪೂರ್
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ದೇಶಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು; ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ