ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್'ಗಳು ಶೀಘ್ರದಲ್ಲೇ ದುರಸ್ತಿ: ಸಿಎಂ ಸಿದ್ದರಾಮಯ್ಯಜಲಾಶಯದ ಕ್ರೆಸ್ಟ್ ಗೇಟ್ ಸಂಖ್ಯೆ 19 ರಲ್ಲಿ ಸ್ಟಾಪ್ಲಾಗ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಕಳೆದ ವರ್ಷ ಗೇಟ್ ಕೊಚ್ಚಿ ಹೋಗಿತ್ತು. ಗೇಟ್ ಅನ್ನು ಸರಿಪಡಿಸಲು ನಮ್ಮ ಸರ್ಕಾರ ತ್ವರಿತವಾಗಿ ಪ್ರತಿಕ್ರಿಯಿಸಿದೆ.
ಬಾನು ಮುಷ್ತಾಕ್ ಕನ್ನಡದ ವಿರುದ್ಧ ಮಾತನಾಡಿದ್ದಕ್ಕೆ ಯಾವುದೇ ಸಾಕ್ಷಿಯಿಲ್ಲ, ನಿಸಾರ್ ಅಹ್ಮದ್ ಉದ್ಘಾಟಿಸಿದಾಗೇಕೆ ಮೌನವಾಗಿದ್ದಿರಿ?ಬಾನು ಮುಷ್ತಾಕ್ ಅವರು ಕನ್ನಡದ ವಿರುದ್ಧ ಮಾತನಾಡಿದ್ದಾರೆಂಬ ಆರೋಪಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಅವರು ಕನ್ನಡದಲ್ಲಿ ಬರೆದ ಕೃತಿಯ ಅನುವಾದಕ್ಕೆ ಬುಕರ್ ಪ್ರಶಸ್ತಿ ಬಂದಿದೆ.
ಗಾಂಧಿ ಭಾರತ ಶತಮಾನೋತ್ಸವ ಸಮಾರೋಪ; ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು.
ಉಡುಪಿ: ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನಿಸಿದ ಇಬ್ಬರ ಬಂಧನಬಂಧಿತ ಆರೋಪಿಗಳನ್ನು ಮೊಹಮ್ಮದ್ ಅಜೀಂ ಕಾಪು ಮತ್ತು ಬಜ್ಪೆಯ ಮೊಹಮ್ಮದ್ ರಾಜಿಕ್ ಎಂದು ಗುರುತಿಸಲಾಗಿದೆ.
News Headlines 06-09-25 | ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಜನಾರ್ಧನ ರೆಡ್ಡಿ ವಿರುದ್ಧ ಸೆಂಥಿಲ್ ಮಾನನಷ್ಟ ಕೇಸ್; ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ!
ಮಂಡ್ಯ: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಕಚೇರಿಯಲ್ಲೇ ಯುವತಿ ಆತ್ಮಹತ್ಯೆಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ವಳಗೆರೆ ಮೆಣಸ ಗ್ರಾಮದ ಕಾವ್ಯ(26) ಎಂಬ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!ಧರ್ಮಸ್ಥಳ ಬುರುಡೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು ತಲೆ ಬುರುಡೆ ರಹಸ್ಯ ಇದೀಗ ಬಹಿರಂಗಗೊಂಡಿದೆ. ದೂರುದಾರ-ಸಾಕ್ಷಿ ಚಿನ್ನಯ್ಯನಿಗೆ ತಲೆಬುರುಡೆ ತಂದುಕೊಟ್ಟಿದ್ದು ಸೌಜನ್ಯ ಮಾವ ವಿಠಲ್ ಗೌಡ ಎಂಬುದು ಬಹಿರಂಗಗೊಂಡಿದೆ.
ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೃಷ್ಣೆಯ ಒಡಲಿಗೆ ಗಂಗಾಪೂಜೆ ನೆರವೇರಿಸಿ, ಬಳಿಕ ಬಾಗಿನ ಅರ್ಪಿಸಿದರು.
ಧರ್ಮಸ್ಥಳ ಕೇಸ್: ಬುರುಡೆ ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ; ಶಿವಮೊಗ್ಗ ಜೈಲಿಗೆ ಶಿಫ್ಟ್ಚಿನ್ನಯ್ಯನ 15 ದಿನಗಳ ಎಸ್ ಐಟಿ ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಆರೋಪಿಯನ್ನು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
'ಅವ್ನ ಬಿಟ್.. ಇವ್ನ ಬಿಟ್.. ಇನ್ಯಾರೋ..': ಲವರ್ ಜೊತೆ ವಿವಾಹಿತ ಮಹಿಳೆ ಪರಾರಿ ಕೇಸ್ ಗೆ ಬಿಗ್ ಟ್ವಿಸ್ಟ್!11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ (Bannerghatta) ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿತ್ತು.
ದೇಶ"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ಬಾಲಿವುಡ್'ತಿಲಕ ಇಟ್ಟುಕೊಳ್ಳುವುದು ಕೂಡ ಒಂದು ಸಮಸ್ಯೆ': ಬಾಲಿವುಡ್ಗೆ 'ಹಿಂದೂಫೋಬಿಯಾ' ಇದೆ ಎಂದ ನಿರ್ಮಾಪಕಿ ಏಕ್ತಾ ಕಪೂರ್